ದಿನಾಂಕ 10.07.2021 ರಂದು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎ ಫ್ -5 ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ ಹತ್ತು ಗಂಟೆಯಿಂದ ಸಂಜೆ 6ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಲು ವಿನಂತಿಸಿದ್ದಾರೆ.
ಎಲ್ ಐಸಿ ಆಫೀಸ್, ತೆರಿಗೆ ಕಚೇರಿ, ಗೋಪಾಳ ,ಮುಖ್ಯ ರಸ್ತೆ ಮೋರ್ ಅಕ್ಕಪಕ್ಕ ಗೋಪಾಳ ,ಎ, ಬಿ ,ಸಿ, ಡಿ ,ಇ, ಮತ್ತು ಎಫ್ ,ಬ್ಲಾಕ್ ಅಲ್ ಹರೀಮ್ ಲೇಔಟ್’ ನೂರು ಅಡಿರಸ್ತೆ ಪೆಟ್ರೋಲ್ ಬಂಕ್, ವಾಣಿಜ್ಯ ತೆರಿಗೆ ಕಚೇರಿ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಲು ಕೋರಿದ್ದಾರೆ .
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153