ಶಿಕಾರಿಪುರ ನ್ಯೂಸ್…

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಸುಕ್ಷೇತ್ರ ಶ್ರೀ ಶಿವಯೋಗಾಶ್ರಮ, ಕಾಳೇನಹಳ್ಳಿ-ಕಪ್ಪನಹಳ್ಳಿಯಲ್ಲಿ
ಶ್ರೀಮತ್‌ ಕಾಶಿ ಜ್ಞಾನ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಡಾ|| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ಇಷ್ಟಲಿಂಗ ಮಹಾಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಬಿ. ವೈ ವಿಜಯೇಂದ್ರ ಶ್ರೀಗಳ ಆಶೀರ್ವಾದವನ್ನು ಪಡೆದರು.

ವರದಿ ಪ್ರಜಾಶಕ್ತಿ…