ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಪ್ರವೀಣ್ ಸೂದ್ ಅವರು ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದಾರೆ . ಹಾಗೂ ಡಿಜಿ ಅವರು ಇನ್ನೂ 3 ದಿನಗಳವರೆಗೆ ಶಿವಮೊಗ್ಗದಲ್ಲಿ ತಂಗಲಿದ್ದಾರೆ. ಇಂದು ಮಧ್ಯಾಹ್ನ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ .

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153