ಮಲ್ಲಿಗೇನಹಳ್ಳಿ ಕ್ಯಾಂಪಿನಲ್ಲಿ ಅರಣ್ಯ ಇಲಾಖೆಯಲ್ಲಿ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಲಿಂಗರಾಜ್ 32 ವಯಸ್ಸಿನವರು ರಸ್ತೆ ಅಪಘಾತವಾಗಿ ಮೃತಪಟ್ಟಿದ್ದಾರೆ ಇವರಿಗೆ 2ಗಂಡು ಮಕ್ಕಳು ಇದ್ದಾರೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ