ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಬ್ಯಾಟಿಂಗ್ ಮಾಡುವ ಮೂಲಕ ಉದ್ಘಾಟಿಸಿದರು.
ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ ಬಿ ಅಶೋಕ್ ನಾಯ್ಕ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಶಿವಮೊಗ್ಗ ಜಿಲ್ಲಾ ಶಾಖೆ ಅಧ್ಯಕ್ಷರಾದ ಕೆ. ವಿ. ಶಿವಕುಮಾರ್,
ಕಾರ್ಯದರ್ಶಿ ಅರುಣ್, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ , ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ,ಅಪಾರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಪಾಲಿಕೆಯ ಸದಸ್ಯರು,ಚುನಾಯಿತಾ ಪ್ರತಿನಿಧಿಗಳು, ಪತ್ರಕರ್ತರು, ಮಂಜುನಾಥ್ , ರವಿಕುಮಾರ್, ರಘುರಾಜ್ , ಸುಬ್ರಮಣ್ಯ , ರಾಘವೇಂದ್ರ ಶೆಟ್ಟಿ ಮತ್ತು ಪೊಲೀಸ್ ಇಲಾಖೆಯ ಕ್ರೀಡಾ ಪಟುಗಳು ಉಪಸ್ಥಿತರಿದ್ದರು.