ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಒಟ್ಟು 20 Check Post ಗಳನ್ನು ಹಾಕಿ ವಾಹನಗಳ ತಪಾಸಣೆಯನ್ನು ಮಾಡಲಾಯಿತು. ರಾತ್ರಿ ವೇಳೆಯಲ್ಲಿ ಕುಡಿದು ವಾಹನ ಚಾಲನೆ ಮಾಡುವವರ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಶಿವಮೊಗ್ಗ ವಿಭಾಗ -16, ಭದ್ರಾವತಿ ಉಪ ವಿಭಾಗ – 03, ಸಾಗರ ಉಪ ವಿಭಾಗ – 06, ಶಿಕಾರಿಪುರ ವಿಭಾಗ – 05 ಮತ್ತು ತೀರ್ಥಹಳ್ಳಿ ಉಪ ವಿಭಾಗ – 16 ಸೇರಿದಂತೆ ಒಟ್ಟು 46 Drunk and Drive ಪ್ರಕರಣಗಳನ್ನು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಚಾಲಕರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ವರದಿ ಪ್ರಜಾಶಕ್ತಿ…