BREAKING NEWS…

ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯ ಚಂದ್ರಶೇಖರ್ ರವರು ಎ ಎನ್ ಎಫ್ ವಿಭಾಗಕ್ಕೆ ವರ್ಗಾವಣೆಯಾಗಿದ್ದಾರೆ.ರಾಜ್ಯ ಸರ್ಕಾರವು ರಾಜ್ಯದ ವಿವಿಧ ಇಲಾಖೆಗಳ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಚಂದ್ರಶೇಖರ್ ರವರು ಎ ಎನ್ ಎಫ್ ವಿಭಾಗಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.