ವಿ.ಆರ್.ಎಲ್ ಸಮೂಹ ಸಂಸ್ಥೆಗಳ ಮಾಲೀಕರಾದ ವಿಜಯ್ ಸಂಕೇಶ್ವರ ಅವರು ಶಿವಮೊಗ್ಗದ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಶಿವಮೊಗ್ಗ ಲಾರಿ ಮಾಲೀಕರ ಸಂಘ(ರಿ.)ದ ಅಧ್ಯಕ್ಷರಾದ ಜ್ಯೋತಿ ಪ್ರಕಾಶ್ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿ ಲಾರಿ ಮಾಲೀಕರು ಹಾಗೂ ಕಾರ್ಮಿಕರು ಎದುರಿಸುತ್ತಿರುವ ಹಲವಾರು ಪ್ರಮುಖ ಸಮಸ್ಯೆಗಳ ಕುರಿತು ಹಾಗೂ ಇನ್ನು ಹಲವಾರು ವಿಚಾರಗಳ ಕುರಿತು ಚರ್ಚೆ ನಡೆಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಭೋಜರಾಜ್ ಅವರು, ಕರೀಂ ಅವರು, ಆಸಿಫ್ ಅವರು, ರೇಣುಕಾ ಅವರು, ಬಾಬು ಅವರು, ಮಾಲತೇಶ ಅವರು ಜೊತೆಗಿದ್ದರು.