ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆಯನ್ನು ಸಲ್ಲಿಸಿ 31 ರಂದು ವಯೋ ನಿವೃತ್ತಿ ಹೊಂದಿದ ಶ್ರೀ ಎಸ್, ಎಂ ಸತೀಶ್, ಎಎಸ್ಐ, ಹೊಸಮನೆ ಪೊಲೀಸ್ ಠಾಣೆ, ಭದ್ರಾವತಿ ರವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ನೆನಪಿನ ಕಾಣಿಕೆಯನ್ನು ನೀಡಿ, ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.