ಸಾಗರ ನ್ಯೂಸ್…
ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ರವರು ಸಾಗರದ ಎಸ್ ಎನ್ ನಗರ ಸರ್ಕಲ್ ಮೆಲ್ಬಾಗದ ಆವಿನಳ್ಳಿ ರಸ್ತೆಯಲ್ಲಿ ಬೆಂಕಿ ತಗೂಲಿದ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪಾಲ್ಗೊಂಡರು ಮತ್ತು ಬೆಂಕಿಯನ್ನು ನಂದಿಸಲು ಸಹಕರಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳಿಗೆ ಅಭಿನಂದಿಸಿದರು.