ಇಂದು ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಲೇಬಲ್ ಕಾರ್ಡ್ ಹೊಂದಿದ ಕಟ್ಟಡ ಕಾರ್ಮಿಕರಿಗೆ ಸಚಿವ ಕೆ . ಎಸ್.ಈಶ್ವರಪ್ಪ ಅವರ ವತಿಯಿಂದ ಫುಡ್ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸುನೀತಾಅಣ್ಣಪ್ಪ , ಉಪಮೇಯರ್ ಗನ್ನಿ ಶಂಕರ್ , ಆಯುಕ್ತರು ಚಿದಾನಂದ ಒಟ್ಟಾರೆ ಕಾರ್ಮಿಕ ಅಧಿಕಾರಿ ವಿಶ್ವನಾಥ್ ಮುಂತಾದವರು ಉಪಸ್ಥಿತರಿದ್ದರು .

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153