ಇಂದು (12-07-2021) ಶಾಸಕರಾದ ಹೆಚ್.ಹಾಲಪ್ಪ ನವರು

ಸಾಗರ ತಾ. ಆವಿನಹಳ್ಳಿ ಗ್ರಾ.ಪಂ ನಲ್ಲಿ ಪ್ರಗತಿ ಪರಿಶೀಲನೆ ಸಭೆ ನೆಡೆಸಿ, ಡೌನ್ ನಿಂದ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಹಾಗೂ ಬಡವರಿಗೆ ಪಡಿತರ ಕಿಟ್ ವಿತರಿಸಿದರು. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಅಧಿಕಾರಿಗಳು, ಪಕ್ಷದ ವಿವಿಧ ಹಂತದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153