ದಿನಾಂಕ 14/07/2021 ರಂದು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ – 4 ರಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಲು ವಿನಂತಿಸಿದೆ .
ಸಾಗರ ಮುಖ್ಯರಸ್ತೆ , ಭಾರ್ಗವಿ ಪೆಟ್ರೋಲ್ ಬಂಕ್ , ಆಲ್ಕೊಳ ಸರ್ಕಲ್ , ಎಸ್ .ಪಿ .ಕಚೇರ, ಪಂಪ ನಗರ , ಅಶೋಕನಗರ , ಎ ಆರ್ ಬಿ ಕಾಲೊನಿ , ಡಿಎಆರ್ ಮೈದಾನ , ಪೋಲಿಸ್ ಠಾಣೆ ,ಸರ್ಕ್ಯೂಟ್ ಹೌಸ್, ಆಯನೂರು ಗೇಟ್ , ಸಾಗರ ಮುಖ್ಯರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಲು ಕೋರಲಾಗಿದೆ.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153