ಶಿವಮೊಗ್ಗ ಮಹಾನಗರ ಪಾಲಿಕೆಯ ಒಳಚರಂಡಿ ವಿಭಾಗದ ಕಾರ್ಮಿಕರಿಗೆ ಮೇಯರ್ ಶಿವಕುಮಾರ್ ರವರು ಸಮವಸ್ತ್ರ ವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಒಳಚರಂಡಿ ವಿಭಾಗದ ಮುಖ್ಯಸ್ಥರಾದ ಎನ್. ಗೋವಿಂದ, ಮುರಳಿ, ಪೌರ ಕಾರ್ಮಿಕರ ಸಂಘದ ಮುಖಂಡರಾದ ಸುನೀಲ್, ಮಂಜುನಾಥ್, ನಾಗೇಶ್ ಉಪಸ್ಥಿತರಿದ್ದರು.
voice of society