AIRPORT NEWS…

ಶಿವಮೊಗ್ಗದ ವಿಮಾನ ನಿಲ್ದಾಣ ಫೆಬ್ರುವರಿ 12ರಂದು ಉದ್ಘಾಟನೆಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ರವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಎಂದು ಸಂಸದ ಬಿ ವೈ ರಾಘವೇಂದ್ರ ರವರು ತಿಳಿಸಿದ್ದಾರೆ.

ಉದ್ಘಾಟನಾ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಗೃಹ ಸಚಿವ ಆರಗ ಜ್ಞಾನೇಂದ್ರ , ಶಾಸಕ ಕೆ ಎಸ್ ಈಶ್ವರಪ್ಪ ಮತ್ತು ಹಲವು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.

ವರದಿ ಪ್ರಜಾ ಶಕ್ತಿ…