ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಹೊಳೆಹೊನ್ನೂರು ಸರ್ಕಾರಿ ಸಮುದಾಯ‌ ಆರೋಗ್ಯ ಕೇಂದ್ರದ ಶಸ್ತ್ರ ಚಿಕಿತ್ಸೆ ಘಟಕವನ್ನು ಉದ್ಘಾಟಿಸಿದರು.

ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…