ತುಮಕೂರ್ ನ್ಯೂಸ್…
ತುಮಕೂರಿನ ಅಶೋಕ ನಗರದಲ್ಲಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಆಯೋಜಿಸಿದ ವಿಜಯ ಸಂಕಲ್ಪ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್, ಶಾಸಕ ಜ್ಯೋತಿ ಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ,ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ಮತ್ತಿತರ ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.