ರಾಷ್ಟ್ರೀಯ ಕಾಂಗ್ರೆಸ್ನ ಜಂಟಿ ಕಾರ್ಯದರ್ಶಿಗಳು ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಗಳಾದ ಕೃಷ್ಣ ಅಲ್ವರ್ , ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ ಶ್ರೀನಿವಾಸ್ ರವರ ಮತ್ತು ಕರ್ನಾಟಕದ ಉಸ್ತುವಾರಿಗಳಾದ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಂಟಿ ಶಲ್ಕೆ , ರಾಷ್ಟ್ರೀಯ ಕಾರ್ಯದರ್ಶಿಗಳಾದ ಮಾಹಿನ್ ಖಾನ್, ತೇಜಸ್ವಿ ಮಂಜೆಕರ್ ರವರ ನಿರ್ದೇಶನದಂತೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ರವರು ಶಿವಮೊಗ್ಗ ಜಿಲ್ಲೆಯ ಯುವ ನಾಯಕ #ಆರ್ ಕಿರಣ್ ರವರನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ

ವರದಿ ಪ್ರಜಾ ಶಕ್ತಿ…