ಅಕ್ಷರ ಸಮೂಹ ಸಂಸ್ಥೆಯಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವನ್ನು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ವೀಕ್ಷಿಸಿದರು.
ಈ ಸಂದರ್ಭದಲ್ಲಿ ರತ್ನಕುಮಾರಿ ಕೆ. ಹಾತಿರಾಮ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ, ಪ್ರಾಂಶುಪಾಲರಾದ ಗಿರೀಶ್, ಶಿಕ್ಷಕ-ಶಿಕ್ಷಕಿಯರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಹಾಜರಿದ್ದರು.