ಇಂದು ಚಂದ್ರಗುತ್ತಿ ಯಾತ್ರಿ ನಿವಾಸದಲ್ಲಿ ಮಾನ್ಯ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರು ಅಧ್ಯಕ್ಷತೆಯಲ್ಲಿ ಚಂದ್ರಗುತ್ತಿ ಹೋಬಳಿಗೆ ಸಂಬಂಧಿಸಿದಂತೆ ಬಗರ್ ಹುಕುಂ ಸಮಿತಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಣೆ ಮಾಡಿದರು. ಈ ಸಂಧರ್ಭದಲ್ಲಿ ತಹಶಿಲ್ದಾರ ಸೊರಬ, ಬಗರ್ ಹುಕುಂ ಸಮಿತಿ ಸದಸ್ಯರುಗಳು, ವಲಯ ಅರಣ್ಯಾಧಿಕಾರಿಗಳು ಸೊರಬ, ADLR ಸೊರಬ ರವರು, ಉಪ ತಹಶಿಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಉಪ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153