ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ 4ನೇ ವಾರ್ಡಿನ ಶಾಂತಿನಗರದಲ್ಲಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದ ಚರಂಡಿ ಕಾಮಗಾರಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಪ್ರಬಲ ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಶ್ರೀ H. C ಯೋಗೇಶ್ ಗುದ್ದಲಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ನಾಲ್ಕನೇ ವಾರ್ಡಿನ ಕಾಂಗ್ರೆಸ್ ಅಧ್ಯಕ್ಷರಾದ ಎಚ್ಎಂ ಮಹದೇವ, ಮಂಜುಳ, ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಕಮಲಾ ಪಿ,ಸೀಮಾ ಖಾನ0, ಮಂಜುಶ್ರೀ, ರಾಧಾಮಣಿ,ಎಚ್ ಬಿ ಸೋಮೇಶ್, ಆಯುಬ್ ಖಾನ್ , ಕಮಲ ಸೋಮೇಶ್, ಮುನ್ನ , ಬಸಮ್ಮ, ಹಾಗೂ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.