ಸರ್ಜಿ ಫೌಂಡೇಶನ್ ಮತ್ತು ಜಯ ಕರ್ನಾಟಕ ಶಿವಮೊಗ್ಗ ಜಿಲ್ಲೆ ಆರೋಗ್ಯ ಸಮಿತಿ ವತಿಯಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ದಿನಾಂಕ 17 ರಂದು ನಗರದ ಜ್ಯುವೆಲ್ ರಾಕ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಲು ಕೋರಿದರು.

ವರದಿ: ಸುರೇಶ್ ಬಿ ಎಸ್…