ಬೈಂದೂರ್ ನ್ಯೂಸ್…

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಯಾತ್ರೆಯ ನಡೆಯಿತು.ಯಾತ್ರೆ ಅಂಗವಾಗಿ ನಡೆದ ಬೃಹತ್ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದರಾದ ಶ್ರೀ ಬಿ ವೈ ರಾಘವೇಂದ್ರ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾಜಿ ಸಚಿವರು ಶಾಸಕರಾದ ಶ್ರೀ ಕೆ.ಎಸ್
ಈಶ್ವರಪ್ಪ ಬೈಂದೂರ್ ಶಾಸಕರಾದ ಶ್ರೀ ಸುಕುಮಾರ ಶೆಟ್ಟಿ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ ಪ್ರಜಾ ಶಕ್ತಿ…