ಜಿಲ್ಲೆಯ ಸರ್ವಾಂಗೀಣ ವಿಕಾಸಕ್ಕೆ ರಾಜ್ಯ ಕೇಂದ್ರ ಸರ್ಕಾರದ ಕೊಡುಗೆ ಅಪಾರ ಬಿ ವೈ ರಾಘವೇಂದ್ರ ಹೇಳಿದರು.
ಸರ್ವಸನ್ನದವಾಗಿದ್ದು ಜನರ ಅಗತ್ಯ ಗಳಿ ಗುಣವಾಗಿ ರೂಪಿಸಿ ನಿಲ್ಲುಸುವ ಪ್ರಸ್ತಾವನೆಗಳಿಗೆ ಪೂರಕ ಅನುದಾನ ನೀಡಿ ಸಹಕಾರ ನೀಡಿದ್ದು ಹಿಂದೆಗಿಂತ ಜಿಲ್ಲೆ ಅತ್ಯಂತ ವೇಗವಾಗಿ ಮುಂದುವರೆಯುತ್ತಿರುವ ಜಿಲ್ಲೆ ಶಿವಮೊಗ್ಗ ಆಗಿದೆ ಇದಕ್ಕೆ ಪ್ರತ್ಯಕ್ಷ ಶಿವಮೊಗ್ಗ ಜಿಲ್ಲೆಯ ವಿಮಾನ ನಿಲ್ದಾಣ ಎಂದು ಸಂಸದ ಶ್ರೀ ರಾಘವೇಂದ್ರ ಹೇಳಿದರು.
ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಚನೆಗಳ ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು.ಜಿಲ್ಲೆಯ ಎಲ್ಲಾ ಇಲಾಖೆಗಳ ಸತತ ಪರಿಶ್ರಮದಿಂದಾಗಿ ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪುಲು ಸಾಧ್ಯವಾಗಿದ್ದು ಅದಕ್ಕಾಗಿ ಶ್ರಮಿಸಿದ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಅವರಿಗೆ ಅಭಿನಂದನೆ ಸಲ್ಲಿಸಿದ ಕಳೆದ ಎರಡು ವರ್ಷದಲ್ಲಿ ದೇಶದಲ್ಲಿ ವ್ಯಾಪಸಿದ್ದ ಕರೋನ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆಯನ್ನು ಇಟ್ಟು ದೇಶದಲ್ಲಿ ತಯಾರಿಸಲಾದ ಉತ್ತಮ ಗುಣಮಟ್ಟದ ಲಸಿಕೆಯನ್ನು ದೇಶವಾಸಿಗಳಿಗೆ ಉಚಿತವಾಗಿ ನೀಡಲಾಗಿದ್ದು ಅಲ್ಲದೆ ವಿಶ್ವದ 42 ರಾಷ್ಟ್ರಗಳಿಗೆ ವಿತರಿಸಿ ಸಹಕರಿ ಆಗಿರುವುದು ಅತ್ಯಂತ ಅದ್ಭುತ ಹೆಮ್ಮೆಯ ಸಂಗತಿ ಆಗಿದೆ ಎಂದರು.
ದೇಶಕ್ಕೆ ಅಪಾಯ ಎದುರಾದ ಸಂದರ್ಭದಲ್ಲಿ ಹೆದರವೇ ಸರ್ಜಿಕಲ್ ಸ್ಟ್ರೈಕ್ ಮಾಡಿ ದೇಶದ ರಕ್ಷಣೆಗೆ ಮುಂದಾಗಿದ್ದು ಪ್ರಧಾನ ಮಂತ್ರಿಗಳ ಕಾರ್ಯ ವಿಶ್ವ ಸಾಕ್ಷಿಯಾಗಿದೆ ಎಂದರು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಉತ್ತಮ ಆರೋಗ್ಯ ಯೋಜನೆಯಾಗಿದ್ದು ರಾಜ್ಯದಲ್ಲಿ ಈ ಯೋಜನೆ ಅಡಿಯಲ್ಲಿ ಮೂರು ಕೋಟಿ ಹನ್ನೊಂದು ಲಕ್ಷ ಜನ ನೊಂದಣಿ ಮಾಡಿಸಿದ್ದಾರೆ ರಾಜ್ಯದ ಎರಡು ಕೋಟಿ 32 ಲಕ್ಷ ಸದಸ್ಯರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗಿದೆ ಅತ್ಯಲ್ಪಾವಧಿ ಅಲ್ಲಿ ಜಿಲ್ಲೆಯ 2 ಲಕ್ಷ 90 ಸಾವಿರ ಮನೆಗಳಿಗೆ ಶುದ್ಧ ನೀರಿನ ಸಂಪರ್ಕ ಕಲ್ಪಿಸಲಾಗಿದೆ ಎಂದರು 2008ರಲ್ಲಿ ಅಸ್ತಿತ್ವದಲ್ಲಿ ಇದ್ದ ಸರ್ಕಾರ ರೂಪಿಸಿ ಅನುಷ್ಠಾನಗೊಳಿಸಿದ ಭಾಗ್ಯಲಕ್ಷ್ಮಿ ದೂರ ದೃಷ್ಟಿ ಯೋಜನೆಯ ಅನುಷ್ಠಾನದಿಂದಾಗಿ ಮುಂದಿನ ವರ್ಷಕ್ಕೆ 18 ತುಂಬಲಿರುವ ಬಾಂಡ್ ಪಡೆದ ಪ್ರತಿಯೊಂದು ಹೆಣ್ಣು ಮಗುವಿಗೆ ರೂ. 1 ಲಕ್ಷಗಳ ಆರ್ಥಿಕ ಸಹಾಯ ದೊರೆಯಲಿದೆ ಜಿಲ್ಲೆಯಲ್ಲಿ ಸುಮಾರು 1 ಲಕ್ಷ 50,000 ಯುವತಿಯರು ಈ ಯೋಜನೆ ಲಾಭ ಪಡೆಯಲಿದ್ದಾರೆ ರೈತರ ಪಂಪ್ ಸೆಟ್ ಗಳಿಗೆ ಉಚಿತ ಉಚಿತ ವಿದ್ಯುತ್ ಸರಬರಾಜು ಮಾಡಲಾಗಿದೆ ಎಂದರು.
ಈ ಯೋಜನೆಯಿಂದಾಗಿ ರಾಜ್ಯ ಸರ್ಕಾರ ಪ್ರತಿ ವರ್ಷ 20,000 ಕೋಟಿ ರೂಗಳನ್ನು ವಿದ್ಯುತ್ ನಿಮ್ಮ ನಿಗಮಕ್ಕೆ ರೈತರ ಪರವಾಗಿ ಪಾವತಿಸಿದೆ ರಸಗೊಬ್ಬರ ಸಬ್ಸಿಡಿ ನೀಡಿ ರೈತರ ಆರ್ಥಿಕವರ ಕಡಿಮೆಗೊಳಿಸಲಾಗಿದೆ ಅಂದರು ಜಿಲ್ಲೆಯಲ್ಲಿ ಎಷ್ಟೇ ನೀರು ವಿಮಾನ ಹೇಳಿದಂತೆ ಎಲ್ಲ ಸಂಚಾರಕ್ಕೆ ಪೂರಕ ವಾತಾವರಣ ನಿರ್ಮಿಸಲಾಗಿದೆ ವಿಶೇಷವಾಗಿ ರೈಲು ಸಂಪರ್ಕ ಕಲ್ಪಿಸುವಲ್ಲಿ ವಿಶೇಷ ಕ್ರಾಂತಿಯಾಗಿದೆ ಇತ್ತೀಚಿನ ರೈಲ್ವೆ ಕ್ಷೇತ್ರದ ಕಾರ್ಯಗಳಿಂದಾಗಿ ಜಿಲ್ಲೆಯ ಜನರ ದೇಶದಿಂದ ಸಂಚರಿಸಲು ಅವಕಾಶಗಳ ತೋರಿಕೆ ಸ್ವಾತಂತ್ರ್ಯ ನಂತರದ ಹಲವು ದಶಕಗಳಲ್ಲಿ ಆಗದಿರುವ ರೈಲು ಅಭಿವೃದ್ಧಿ ಕಾರ್ಯಗಳು ಕೆಲವೇ ವರ್ಷಗಳಲ್ಲಿ ಕಾರ್ಯರೂಪಕ್ಕೆ ಬಂದಿದೆ ವಿಶೇಷವಾಗಿ ಶಿವಮೊಗ್ಗ ರಾಣಿಬೆನ್ನೂರು ರೈಲು ಮಾರ್ಗಕ್ಕೆ 1250 ಕೋಟಿ ರೂಪಾಯಿಗಳ ವೆಚ್ಚದ ಯೋಜನೆ ಅನುಷ್ಠಾನ ಕಾರ್ಯ ಬರದಿಂದ ಸಾಗಿದೆ ಅವರು ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆ ಸಾಕಷ್ಟ ಅನುದಾನ ಬಿಡುಗಡೆ ಗೊಂಡಿದೆ ಶಿವಮೊಗ್ಗ ಆನಂದ್ಪುರ ನಾಲ್ಕು ರಸ್ತೆ ಚತು ಪತ ನಿರ್ಮಾಣಕ್ಕೆ 670 ಕೋಟಿ ಹಾಗೂ ಹೊಸೂರು ತಾಳಗುಪ್ಪ ಸೇರಿದಂತೆ ಸಾಗರನ ತಾಲೂಕಿನ ಮೂರು ಸೇತುವೆಗಳ ಸೇತುವೆಗಳ ನಿರ್ಮಾಣಕ್ಕೆ 200 ಕೋಟಿ ಅನುದಾನ ಎಷ್ಟು ಬಿಡುಗಡೆಯಾಗಿದೆ ಜಲೆಯ ಲಕ್ಷಾಂತರ ಸಂಖ್ಯೆಯ ಫಲಾನುಭವಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಾಗಿ ಯಾವುದೇ ಅಡೆತಡೆ ಇಲ್ಲದೆ ಸೌಲಭ್ಯ ಪಡೆದಿರುವುದು ಸರ್ಕಾರದ ಮಾತು ಸಾಧನೆಯಾಗಿದೆ ಎಂದರು.
ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಫಲಾನುಭವಿಗಳ ಸಮ್ಮೇಳವನ್ನು ಉದ್ಘಾಟಿಸಿ ಮಾತನಾಡುತ್ತಾ ಕೇಂದ್ರ ಯೋಜನೆಗಳಾದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಜನಸಾಮಾನ್ಯರ ಬದುಕಿಗೆ ಆಸರೆಯಾಗಿದೆ ಇದರಿಂದಾಗಿ ಗ್ರಾಮೀಣ ಪ್ರದೇಶದ ಸಾಮಾನ್ಯನೂ ಕೂಡ ಉತ್ತಮ ದರ್ಜೆ ಆರೋಗ್ಯ ಸೇವೆ ಪಡೆಯಲು ಸಾಧ್ಯವಾಗಿದೆ ದೇಶದ ಉನ್ನತಿಗೆ ಶ್ರಮಿಸುವ ರೈತರ ಕೃಷಿಗೆ ಭದ್ರತೆ ಹಾಗೂ ವಿಮಾ ಸವಲಭ್ಯ ಒದಗಿಸಲಾಗಿರುವುದು ಕೂಡ ಜನರ ಪ್ರಶಂಸೆಗೆ ಪಾತ್ರವಾದ ಯಯೋಜನೆಯಾಗಿದೆ ಎಂದರು.
ಜನಧನ್ ಖಾತೆಯ ಮೂಲಕ ಶೂನ್ಯ ಠೇವಣಿಯ ಮೂಲಕ ಖಾತೆ ಆರಂಭಿಸಿದ ಮತದಾರರಿಗೆ ಗರಿಷ್ಠ ಎರಡು ಲಕ್ಷ ವಿಮೆ ಸೌಲಭ್ಯ ಕಾರ್ಯಕ್ರಮದಲ್ಲಿ ಅಂತರ್ಜಾತಿ ವಿವಾಹ ವಿವಾಹಿತರ ಫಸಲ್ ಭೀಮಾ ರೈತ ವಿದ್ಯಾನಿಧಿ ಜೀವ ಜಲ ಯೋಜನೆ ಟೂರಿಸ್ಟ್ ಟ್ಯಾಕ್ಸಿ ಖರೀದಿ ಯೋಜನೆ ನಿವೇಶನ ಹಾಕು ಪತ್ರ ಗಂಗಾ ಕಲ್ಯಾಣ ಉನ್ನತ ಶಿಕ್ಷಣಕ್ಕೆ ಸಹಾಯಧನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ರೈತರಿಗೆ ಅಂತ ಯಂತ್ರೋಪಕರಣ ಟ್ರ್ಯಾಕ್ಟರ್ ಟೇಲರ್ ಟಿಲ್ಲರ್ ಅಡಿಕೆ ಕೊಯ್ಯುವ ಯಂತ್ರ ಸೇರಿದಂತೆ ಇಲಾಖೆಗಳ ಸಹಸ್ರಾರು ಫಲಾನುಭವಿಗಳಿಗೆ ಸೌಲಭ್ಯವನ್ನು ವಿತರಿಸಲಾಯಿತು.
ಶಾಸಕ ಶ್ರೀ ಈಶ್ವರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಶ್ರೀ ಕುಮಾರ ಬಂಗಾರಪ್ಪ ವಿಧಾನಪರಿಷತ್ ಸದಸ್ಯ ಅರುಣ್ ರುದ್ರೇಗೌಡ ಆಯನೂರು ಮಂಜುನಾಥ್ ಮೇಯರ್ ಶಿವಕುಮಾರ್ ಸೂಡ ಅಧ್ಯಕ್ಷ ನಾಗರಾಜ್ ಉಪಾಧ್ಯಕ್ಷ ಶ್ರೀಮತಿ ಪವಿತ್ರ ಮಡಿವಾಳ ಅಭಿವೃದ್ಧಿ ನಿಗಮದ ಅಧ್ಯಕ್ಷ ತಲ್ಲೂರು ರಾಜು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ ಪ್ರಕಾಶ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.