ಶಿಕಾರಿಪುರ ತಾಲ್ಲೂಕಿನ ಅಕ್ಕಮಹಾದೇವಿ ಜನ್ಮ ಸ್ಥಳ ಉಡುತಡಿ ಗ್ರಾಮದಲ್ಲಿ 62 ಅಡಿ ಎತ್ತರದ ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣ, ದೆಹಲಿ ಅಕ್ಷರಧಾಮ ಮಾದರಿಯ ಉದ್ಯಾನವನ ಹಾಗೂ ತಾಲ್ಲೂಕಿನ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಪೂಜ್ಯಶ್ರೀ ಮುರುಘರಾಜೇಂದ್ರ ಸ್ವಾಮೀಜಿಗಳ, ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ ಎಸ್ ಯಡಿಯೂರಪ್ಪನವರು ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು.

ವರದಿ ಪ್ರಜಾ ಶಕ್ತಿ…