ಗುಣರಂಜನ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಇಂದು ರಾಜ್ಯದಿಂದ ಎಲ್ಲಾ ಜಿಲ್ಲೆಗಳಲ್ಲೂ ಹುಟ್ಟುಹಬ್ಬ ವಿಶೇಷವಾಗಿ ಆಚರಿಸಿದರು.

ಹುಣಸಗಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರು, ಐಕೇರ್ ಬ್ರಿಗೇಡ್, ಐಕೇರ್ ಫೌಂಡೇಶನ್ , ಪುತ್ತೂರು ಮಹಾಲಿಂಗೇಶ್ವರ ಸೇವಾ ಟ್ರಸ್ಟ್ (ರೀ ) ಬೆಂಗಳೂರು ಹಾಗೂ ಜಯಕರ್ನಾಟಕ ಜನಪರ ವೇದಿಕೆಯ ಯುವ ಸಂಸ್ಥಾಪಕಾರದ ಶ್ರೀಯುತ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಅಣ್ಣನವರ ಹುಟ್ಟುಹಬ್ಬದ ಅಂಗವಾಗಿ GRS ಬಳಗದ ವತಿಯಿಂದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಪ್ರಾರಂಭಿಸಿದರು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…