ಜೆಡಿಎಸ್ ಜಿಲ್ಲಾ ಅಧ್ಯಕ್ಷ ಶ್ರೀಕಾಂತ್ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿ ಮತ್ತು ಸ್ನೇಹಿತರ ಬಳಗ ಧಿಂದ ಮೆಗ್ಗಾನ್ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳು ವಾರ್ಡ್ ನಲ್ಲಿ ಮಹಿಳೆಯರಿಗೆ ಹಣ್ಣು ಮತ್ತು ಬ್ರೆಡ್ ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ಶ್ರೀ ಪಾಲಾಕ್ಷಿ ಅಣ್ಣಪ್ಪ ನಾಯಕ್ ಸಮೀರ್ ದಿವ್ಯ ಪ್ರವೀಣ್ ಸಂಘಟನಾ ಕಾರ್ಯದರ್ಶಿ ಬಸವರಾಜ್ ಸಂತೋಷ ಪ್ರಮುಖ ಜೆಡಿಎಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…