ಶಿವಮೊಗ್ಗ: ಜೆಡಿಎಸ್‌ನ ಪಂಚರತ್ನ ಯಾತ್ರೆಯ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಇಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ನೇತೃತ್ವದಲ್ಲಿ ಮುಖಂಡರು ಹಾಗೂ ಕಾರ್ಯರ್ತರು ೧೮ನೇ ವಾರ್ಡಿನಲ್ಲಿ ನಡೆಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ಮಾತನಾಡಿ ಪಂಚರತ್ನ ಯಾತ್ರೆಯೂ ರಾಜ್ಯದಲ್ಲಿ ಚಲಿಸಿದ್ದು ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.ಈ ಸಂದರ್ಭದಲ್ಲಿ ಮುಖಂಡರಾದ ನಾಗರಾಜ ಕಂಕಾರಿ. ಹೆಚ್. ಫಾಲಾಕ್ಷಿ, ನರಸಿಂಹ, ಅಬ್ದುಲ್ ವಾಜೀದ್ ಸೇರಿದಂತೆ ಹಲವರು ಇದ್ದರು.

ವರದಿ ಪ್ರಜಾ ಶಕ್ತಿ…