ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಭಾರತದ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಂ ಅವರ ೧೧೬ನೇ ಜನ್ಮದಿನಾಚರಣೆಯನ್ನು ಭಾವಚಿತ್ರಕ್ಕೆ ಪುಷ್ಟಾರ್ಚನೆ ಮಾಡಿ ಗೌರವ ಸಮರ್ಪಿಸುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಎಸ್.ಪಿ.ಶೇಷಾದ್ರಿ, ಸಿ.ಎಸ್. ಚಂದ್ರಭೂಪಾಲ, ಚಂದ್ರಶೇಖರ್, ಹೆಚ್.ಎಂ. ಮಧು, ಸ್ಟೆಲ್ಲಾ ಮಾರ್ಟಿನ್ ಸೇರಿದಂತೆ ಮೊದಲಾದವರಿದ್ದರು.

ವರದಿ ಪ್ರಜಾ ಶಕ್ತಿ…