ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ರಾಮೇನಕೊಪ್ಪ, ಶ್ರೀರಾಂಪುರ, ಗುಡ್ಡದ ಅರಕೆರೆ, ಚಾಮುಂಡಿಪುರ,ಆಯನೂರು ಹೊಸೂರು, ಸಿರಿಗೆರೆ, ತಮ್ಮಡಿಹಳ್ಳಿ, ಆಡಗಡಿ, ಮಂಡಘಟ್ಟ, ಕುಂಸಿ, ಗ್ರಾಮದಲ್ಲಿ ಕಾರ್ಮಿಕರ ಕಲ್ಯಾಣ ಇಲಾಖೆಯ ವತಿಯಿಂದ ಆರ್ಥಿಕ ಸಂಕಷ್ಟದಲ್ಲಿರುವ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಅಗತ್ಯ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ಶಾಸಕರಾದ ಶ್ರೀ ಕೆ.ಬಿ. ಅಶೋಕ ನಾಯ್ಕ ವಿತರಿಸಿದರು. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಗ್ರಾಮಸ್ಥರು, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ
CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153