ಶಿವಮೊಗ್ಗ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಇಂದು ನೂರು ಪ್ರತಿಶತ ಮತದಾನಕ್ಕಾಗಿ ಜಾಗೃತಿ ಅಭಿಯಾನವನ್ನು ಡಿವಿಎಸ್ ವೃತ್ತದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವರದಿ ಪ್ರಜಾ ಶಕ್ತಿ…