ಶಿವಮೊಗ್ಗ: ಮಹಾನಗರ ಪಾಲಿಕೆ ಅವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಅಂಬೇಡ್ಕರ್ ಜನ್ಮದಿನ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ,ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್, ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಡಿ.ಎಸ್‌ಎಸ್ ರಾಜ್ಯ ಸಂಚಾಲಕ ಎಂ. ಗುರುಮೂರ್ತಿಮ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಗೋವಿಂದಪ್ಪ, ಮಾರಪ್ಪ ಹಾಗೂ ದಲಿತ ಸಂಘಟನೆಯ ಮುಖಂಡರು ಹಾಜರಿದ್ದರು.

ವರದಿ ಪ್ರಜಾ ಶಕ್ತಿ…