ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಕೆ.ಆರ್.ಎಸ್. ಪಕ್ಷಕ್ಕೆ ಅಭ್ಯರ್ಥಿಯಾಗಿ ಟಿ. ರಾಜೇಂದ್ರ ಇಂದು ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮುನ್ನ ಅವರು ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಮಹಾನಗರ ಪಾಲಿಕೆ ಆವರಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿವರೆಗೆ ಬೆಂಬಲಿಗರೊAದಿಗೆ ಮೆರವಣಿಗೆಯಲ್ಲಿ ಆಗಮಿಸಿದರು. ಶಿವಮೊಗ್ಗ ನಗರ ಕ್ಷೇತ್ರಕ್ಕೆ ಇದೇ ಮೊದಲ ನಾಮಪತ್ರವಾಗಿದೆ.

ವರದಿ ಪ್ರಜಾ ಶಕ್ತಿ…