ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ ವೈ ವಿಜಯೇಂದ್ರ ಇಂದು ದಿಢೀರ್ ನಾಮಪತ್ರ ಸಲ್ಲಿಸಿದ್ದಾರೆ.ನಿಗದಿತ ದಿನಾಂಕಕ್ಕಿಂತ ಎರಡು ದಿನ ಮುಂಚಿತವಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಆದರೆ ಇಂದೇ ದಿಢೀರ್ ಬಿ ವೈ ವಿಜಯೇಂದ್ರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ತಾಲೂಕು ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅವರ ಪತ್ನಿ ಮತ್ತು ಹಿತೈಷಿಗಳು ಜೊತೆಗಿದ್ದರು.

ವರದಿ ಪ್ರಜಾ ಶಕ್ತಿ…