ಶಿವಮೊಗ್ಗ: ಕರ್ನಾಟಕ ರಾಜ್ಯ ಗೆಳೆಯರ ಬಳಗದ ಬೆಂಬಲದಿAದ ಪಕ್ಷೇತರ ಅಭ್ಯರ್ಥಿಯಾಗಿ ಶಿಕಾರಿಪುರ ವಿಧಾನ ಸಭಾ ಕ್ಷೇತ್ರಕ್ಕೆ ಎಂ.ಆರ್. ಅನಿಲ್(ಕುಂಚಿ) ನಾಮಪತ್ರ ಸಲ್ಲಿಸಿದರು.


ಇವರು ನಿನ್ನೆ ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರಕ್ಕೂ ಕೂಡ ನಾಮಪತ್ರ ಸಲ್ಲಿಸಿದ್ದರು. ಈ ಎರಡೂ ಸಂದರ್ಭದಲ್ಲಿ ಶಿಕಾರಿಪುರದ ತೇಜರಾಜು, ಚುರ್ಚಿಗುಂಡಿ ರಾಜೇಶ್, ಸಿರಿಹಳ್ಳಿ ಮಂಜು ಮುಂತಾದವರು ಇದ್ದರು.

ವರದಿ ಪ್ರಜಾ ಶಕ್ತಿ…