2020-21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಹೊಸ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು ದಿನಾಂಕ : 20.07.2021ರಂದು ಮಧ್ಯಾಹ್ನ 4-00 ಗಂಟೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಪ್ರಕಟಿಸಲಿದ್ದಾರೆ . http://karresults.nic.in ಈ ಮೂಲಕ ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಪಡೆಯಬಹುದು .
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ
CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153