ಶಿವಮೊಗ್ಗ ಕಾಂಗ್ರೆಸ್ಸಿನ ವಿಧಾನಸಭಾ ಅಭ್ಯರ್ಥಿ ಹೆಚ್. ಸಿ. ಯೋಗೇಶ್ ಅವರು ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್. ಎಸ್. ಸುಂದರೇಶ್ ಅವರೊಟ್ಟಿಗೆ,ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಡನೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ತೆರಳಿ ವಕೀಲರು ಮಿತ್ರರ ಬಳಿ ಮತ ಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿರಿದ್ದರು.

ವರದಿ ಪ್ರಜಾ ಶಕ್ತಿ…