ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಶ್ರೀ ಬಸವ ಜಯಂತಿ” ಯನ್ನು ಇಂದು ನಗರದ ಕುವೆಂಪು ರಂಗಮಂದಿರದ ಹೊರ ಆವರಣದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸಾಂಕೇತಿಕವಾಗಿ ಆಚರಿಸಲಾಯಿತು.


ಈ ವೇಳೆ ಬಸವ ಕೇಂದ್ರದ ಡಾ. ಶೀ ಬಸವ ಮರಳಸಿದ್ದ ಸ್ವಾಮೀಜಿ, ಜಿಲ್ಲಾಧಿಕಾರಿಗಳಾದ ಡಾ. ಸೆಲ್ಟಮಣಿ.ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಸಮಾಜದ ಮುಖಂಡರು,
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಪಾಲ್ಗೊಂಡಿದ್ದರು.

ವರದಿ ಪ್ರಜಾ ಶಕ್ತಿ…