ಶಿವಮೊಗ್ಗ ಲೋಕಸಭಾ ಸಂಸದರಾದ ಬಿ.ವೈ ರಾಘವೇಂದ್ರ ರವರೊಂದಿಗೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಶ್ರೀ ಕೆ ಬಿ ಅಶೋಕ್ ನಾಯ್ಕ ಭದ್ರಾವತಿ ತಾಲೂಕಿನ ಮೈದೊಳಲು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ಮುಕೇಶ್, ಪಕ್ಷದ ಮುಖಂಡರು‌ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…