ಶಿವಮೊಗ್ಗ ವಿಧಾನಸಭಾ ಅಭ್ಯರ್ಥಿ ಹೆಚ್.ಸಿ.ಯೋಗೇಶ್ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್. ಎಸ್. ಸುಂದರೇಶ್ ಹಾಗೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಡನೆ ಬೊಮ್ಮನಕಟ್ಟಯಲ್ಲಿ ಮತ ಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…