ಶಿವಮೊಗ್ಗ ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಯೋಗೇಶ್ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಡನೆ ನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಶ್ರೀ ಶ್ರೀ ಪ್ರಸನ್ನನಾಥಸ್ವಾಮೀಜಿಯವರ ಆಶೀರ್ವಾದವನ್ನು ಪಡೆದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥರಿದ್ದರು.

ವರದಿ ಪ್ರಜಾ ಶಕ್ತಿ…