ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಮಠಕ್ಕೆ ತಮಿಳುನಾಡು ರಾಜ್ಯದ್ಯಕ್ಷ ಅಣ್ಣಮಲೈ ರವರು ಭೇಟಿ ನೀಡಿದರು. ಬಿಜೆಪಿ ಪಕ್ಷ ವತಿಯಿಂದ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಅವರ ಆಗಮಿಸಿದ್ದರು.

ನಂತರ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಶ್ರೀ ಪ್ರಸನ್ನನಾಥ ಸ್ವಾಮೀಜಿ ರವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕೆ ಎಸ್ ಈಶ್ವರಪ್ಪ , ಜಗದೀಶ್ , ರಾಘವೇಂದ್ರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…