ಶಿವಮೊಗ್ಗ: ಶಿವಮೊಗ್ಗ ನಗರ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ನೇತ್ರಾವತಿ ಗೌಡ ಅವರು ಗುರುಪುರ ಸೇರಿದಂತೆ ವಿವಿಧ ಕಡೆಗಳಲ್ಲಿ ಮತ ಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…