ಶಿವಮೊಗ್ಗ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ನೇತ್ರಾವತಿ ಗೌಡ ಮತ್ತು ಅವರ ತಂಡದವರು ಮಹಿಳಾ ಪೊಲೀಸ್ ಠಾಣೆ ಆವರಣದಲ್ಲಿ ಕಸ ಗುಡಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿರಿದ್ದರು.

ವರದಿ ಪ್ರಜಾ ಶಕ್ತಿ…