ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಚುನಾವಣೆಯಲ್ಲಿ ವಿಜಯಶಾಲಿಯಾಗಿ ನಗರದ ಅಭಿವೃದ್ಧಿ ಕಾರ್ಯಗಳಲ್ಲಿ ಹೆಚ್ಚು ಆಸಕ್ತಿ ತೋರಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲೆಂದು ಶಿವಮೊಗ್ಗದ ವೈದಿಕ ಪರಿಷತ್ತು ವತಿಯಿಂದ ಹೋಮ ಮಾಡಲಾಯಿತು.
ಈ ಸಂದರ್ಭದಲ್ಲಿ ಕೋಟೆ ಆಂಜನೇಯ ದೇವಾಲಯದ ಪ್ರಧಾನ ಅರ್ಚಕರು ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.