ಶಿವಮೊಗ್ಗ ನಗರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಡಾ. ನೇತ್ರಾವತಿ ಗೌಡ ರವರು ನಗರದಲ್ಲಿ ಮತಯಾಚಿಸಿದರು. ನಗರದ ಗಾಂಧಿ ಬಜಾರ್ ಮುಖ್ಯ ರಸ್ತೆ ಮತ್ತು ಸುತ್ತಮುತ್ತಲಿನ ಬಡಾವಣೆಗಳಲ್ಲಿ ಮುಖಂಡರೊಂದಿಗೆ ಮತಯಾಚಿಸಿದರು.ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…