ಭದ್ರಾವತಿ ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನು ನ್ಯೂ ಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ಕವಲಗುಂದಿ ಗ್ರಾಮದ ದೀಕ್ಷಿತ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಅರ್ಧ ಕೆಜಿಯಷ್ಟು ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ .
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ