ಶಿವಮೊಗ್ಗ ಗ್ರಾಮಾಂತರ ಅಭ್ಯರ್ಥಿ ಅಶೋಕ್ ನಾಯ್ಕ್ ರವರು ಹಸೂಡಿ ಜಿಲ್ಲಾ ಪಂಚಾಯಿತಿ ಕಾಚಿಕಟ್ಟೆ ಸಂತೇಕಡೂರು, ಸೋಗಾನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪೂಜೆ ಸಲ್ಲಿಸಿ ನೂರಾರು ಕಾರ್ಯಕರ್ತರುಗಳೊಂದಿಗೆ ರೋಡ್ ಷೋ ನಡೆಸಿದರು.

ಈ ಸಂದರ್ಭದಲ್ಲಿ ಮುನಿರತ್ನ ಗಣೇಶ್, ಆನಂದ ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…