ಶಿವಮೊಗ್ಗ ನಗರ ಭಾರತೀಯ ಜನತಾ ಪಕ್ಷ ಅಭ್ಯರ್ಥಿ ಚನ್ನಬಸಪ್ಪ ಗಾಂಧಿಬಜಾರ್ ನಲ್ಲಿರುವ ಬಟ್ಟೆ ಮಾರ್ಕೆಟಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…