ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಮತದಾನದ ಕರೆಯೋಲೆಯನ್ನು ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…